ಶುಕ್ರವಾರ, ಮೇ 7, 2021
24 °C

ಉಲ್ಫಾ ಸಂಘಟನೆ ಜತೆ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಶಾಶ್ವತ ಶಾಂತಿ ಸ್ಥಾಪನೆಯ ಉದ್ದೇಶದಿಂದ ಸರ್ಕಾರ ಶನಿವಾರ ನಿಷೇಧಿತ ಉಲ್ಫಾ  ಸಂಘಟನೆಯ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ.ಈ ಒಪ್ಪಂದಕ್ಕೆ ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ ಹಾಗೂ ಉಲ್ಫಾ  ಸಂಘಟನೆಯ ಪ್ರತಿನಿಧಿಗಳು ಸಹಿ ಹಾಕಿದ್ದಾರೆ.ಬಂಡುಕೋರರ ಸಮಸ್ಯೆಗೆ ರಾಜಕೀಯ ಪರಿಹಾರ ಕಂಡುಕೊಳ್ಳುವವರೆಗೆ ಉಲ್ಫಾ  ಯಾವುದೇ ವಿಧ್ವಂಸಕ ಕೃತ್ಯಗಳನ್ನು ಎಸಗಬಾರದು ಮತ್ತು ಭದ್ರತಾ ಪಡೆಗಳು ಸಹ ಸಂಘಟನೆಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂಬ ಒಪ್ಪಂದಕ್ಕೆ ಬರಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.