ಉಸಿರುಗಟ್ಟಿ ಭಾರತೀಯನ ಸಾವು

7

ಉಸಿರುಗಟ್ಟಿ ಭಾರತೀಯನ ಸಾವು

Published:
Updated:

ದುಬೈ (ಪಿಟಿಐ): ಇಲ್ಲಿನ ಹಣ್ಣು ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ದ್ವಾರಪಾಲಕನಾಗಿ ಕೆಲಸ ಮಾಡುತ್ತಿದ್ದ ಭಾರತ ಮೂಲದ 55 ವರ್ಷದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.`ಈರುಳ್ಳಿ ತುಂಬಿದ ಕೋಣೆಯಲ್ಲಿ ರಾತ್ರಿ ನಿದ್ರಿಸುತ್ತಿದ್ದ ವೇಳೆ ಆಮ್ಲಜನಕ ಪ್ರಮಾಣ ಕಡಿಮೆ ಆಗಿ ಅವರು ಸಾವನ್ನಪ್ಪಿದ್ದಾರೆ ಎಂದು ದುಬೈನ ಅಪರಾಧ ತನಿಖಾ ದಳದ ನಿರ್ದೇಶಕರು ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry