ಮುಂಬೈ (ಪಿಟಿಐ): ಎಂಎನ್ಎಸ್ ವರಿಷ್ಠ ರಾಜ್ಠಾಕ್ರೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗೆಡೆ ಮಾಡಿದ್ದು, ನರೇಂದ್ರ ಮೋದಿಗೆ ಬೆಂಬಲ ನೀಡುವುದಾಗಿ ಭಾನುವಾರ ಹೇಳಿದ್ದಾರೆ.

ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ರಾಜ್ಠಾಕ್ರೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಬೆಂಬಲ ನೀಡುವುದಾಗಿ ತಿಳಿಸಿದರು. ರಾಜ್ ಠಾಕ್ರೆ ಅವರ ನಡೆಯನ್ನು ಮಹಾರಾಷ್ಟ್ರದ ಬಿಜೆಪಿ ಘಟಕ ಸ್ವಾಗತಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ನಮ್ಮ ಬಲ ಏನು ಎನ್ನುವುದನ್ನು ಈ ಸಲ ತೋರಿಸುತ್ತೇವೆ. ನರೇಂದ್ರ ಮೋದಿಗೆ ನಮ್ಮ ಬೆಂಬಲ ಎಂದು ರಾಜ್ಠಾಕ್ರೆ ನುಡಿದರು.

ಈ ಹಿಂದೆ ಬಿಜೆಪಿಯ ಹಿರಿಯ ನಾಯಕ ನಿತೀನ್ಗಡ್ಕರಿ ರಾಜ್ಠಾಕ್ರೆ ಅವರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸದಿರುವಂತೆ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.