ಎಂ.ಜಿ.ಕೃಷ್ಣನ್

7

ಎಂ.ಜಿ.ಕೃಷ್ಣನ್

Published:
Updated:
ಎಂ.ಜಿ.ಕೃಷ್ಣನ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಎಂ. ಜಿ.ಕೃಷ್ಣನ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.ಶೋಧನಾ ಸಮಿತಿ ಮಾಡಿದ್ದ ಶಿಫಾರಸು ಆಧರಿಸಿ, ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣನ್ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ. ಕೃಷ್ಣನ್ ಅವರು ಕೆಲವು ತಿಂಗಳ ಕಾಲ ಬೆಂಗಳೂರು ವಿ.ವಿ. ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry