ಶುಕ್ರವಾರ, ಮೇ 14, 2021
21 °C

ಎಂಟರ ಘಟ್ಟಕ್ಕೆ ಭೂಪತಿ-ಬೋಪಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಪಿಟಿಐ):  ಭಾರತದ ಮಹೇಶ್ ಭೂಪತಿ ಹಾಗೂ ರೋಹನ್ ಬೋಪಣ್ಣ ಜೋಡಿ  ಇಲ್ಲಿ ನಡೆಯುತ್ತಿರುವ ಎಜೋನ್ ಟೆನಿಸ್ ಚಾಂಪಿಯನ್‌ಷಿಪ್‌ನ ಪುರುಷರ  ಡಬಲ್ಸ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.ಭಾರತದ ಜೋಡಿ ಎರಡನೇ ಸುತ್ತಿನಲ್ಲಿ ಫ್ರಾನ್ಸ್‌ನ ಜೋ-ವಿಲ್‌ಫ್ರೈಡ್ ಸೊಂಗಾ ಹಾಗೂ ನಿಕೊಲಸ್ ಮಹುತ್ ಅವರನ್ನು ಎದುರಿಸಬೇಕಿತ್ತು. ಆದರೆ ಎದುರಾಳಿ ಜೋಡಿ ಹಿಂದೆ ಸರಿದ ಕಾರಣ  ಭೂಪತಿ-ಬೋಪಣ್ಣಗೆ `ವಾಕ್‌ಓವರ್' ಲಭಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.