ಮಂಗಳವಾರ, ನವೆಂಬರ್ 19, 2019
29 °C

ಎಂಸಿಎ ಆಯ್ಕೆ ಸಮಿತಿಗೆ ಪಾಟೀಲ್ ರಾಜೀನಾಮೆ

Published:
Updated:

ಮುಂಬೈ (ಪಿಟಿಐ): ಬಿಸಿಸಿಐನ ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥ ಸಂದೀಪ್ ಪಾಟೀಲ್, ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದರು.ಈ ಬಗ್ಗೆ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಸಿಎನ ಜಂಟಿ ಕಾರ್ಯದರ್ಶಿ ನಿತಿನ್ ದಲಾಲ್, `ಸ್ಥಳೀಯ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಂದೀಪ್ ಪಾಟೀಲ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ' ಎಂದರು.

ಪ್ರತಿಕ್ರಿಯಿಸಿ (+)