ಶುಕ್ರವಾರ, ಏಪ್ರಿಲ್ 3, 2020
19 °C
ತಮಿಳುನಾಡು: ಗುಜರಾತ್‌ ಉಪ ಚುನಾವಣೆ

ಎಐಎಡಿಎಂಕೆ, ಬಿಜೆಪಿಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ, ಅಹಮದಾಬಾದ್‌ (ಪಿಟಿಐ): ತಮಿಳುನಾಡಿನ ಯೆರ್ಕಾಡ್‌ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಅಭ್ಯರ್ಥಿ ಪಿ. ಸರೋಜಾ ಅವರು ಭರ್ಜರಿ ಜಯ ದಾಖಸಿದ್ದಾರೆ. ಇವರು ತಮ್ಮ ಎದುರಾಳಿ ಡಿಎಂಕೆ ಪಕ್ಷದ ವಿ. ಮಾರನ್‌ ವಿರುದ್ಧ 78,116 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಅಹಮದಾಬಾದ್‌ (ಐಎಎನ್‌ಎಸ್‌ ವರದಿ): ಸೂರತ್‌ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)