ಶನಿವಾರ, ಜನವರಿ 18, 2020
19 °C

ಎಚ್.ಎಸ್.ಹರಿಪ್ರಸಾದ್‌ಗೆ ರಾಷ್ಟ್ರಪತಿ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿರುವ ಕೇಂದ್ರ ಅಬಕಾರಿ ಗುಪ್ತಚರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್.ಎಸ್.ಹರಿಪ್ರಸಾದ್ ಅವರಿಗೆ ಉತ್ತಮ ಸೇವೆಗಾಗಿ ರಾಷ್ಟ್ರಪತಿಗಳ ಪದಕ ದೊರೆತಿದೆ ಎಂದು ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)