ಎಚ್ಚರಿಕೆ ಗಂಟೆ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಎಚ್ಚರಿಕೆ ಗಂಟೆ

Published:
Updated:

ಮೈಸೂರು: `ರಾಜ್ಯದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಲೋಕಾಯುಕ್ತ ನ್ಯಾಯಾಲಯದ ಕಟಕಟೆ ಏರಿರುವುದು  ಆಡಳಿತ ನಡೆಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ~ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅಭಿಪ್ರಾಯಪಟ್ಟರು.



`ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಇಲ್ಲವಾದಲ್ಲಿ ಶಿಕ್ಷೆ ಅನಿವಾರ್ಯ~ ಎಂದುಸುದ್ದಿಗಾರರಿಗೆ ತಿಳಿದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry