ಮಂಗಳವಾರ, ಮೇ 24, 2022
25 °C

ಎಚ್ಚರಿಕೆ ಗಂಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಲಂಚ ಪ್ರಕರಣದಲ್ಲಿ ಶಾಸಕ ಸಂಪಂಗಿ ಜೈಲು ಸೇರಿದ್ದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ಇಲ್ಲಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಏನು ಮಾಡಿದರೂ ರಕ್ಷಣೆ ಸಿಗುತ್ತದೆ ಎಂಬ ಉದ್ದಟತನ, ದುಂಡಾವರ್ತನೆ ಅಂತಿಮವಾಗಿ ಕೆಟ್ಟ ವಾತಾವರಣ ಎದುರಿಸಬೇಕಾಗುತ್ತದೆ. ಸಂಪಂಗಿ ಲಂಚ ಪ್ರಕರಣದ ಕೋರ್ಟ್ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ ಎಂದು ಅವರು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.