ಎಚ್‌ಎಂಟಿ: ವೇತನ ಹೆಚ್ಚಳವಿಲ್ಲ

7

ಎಚ್‌ಎಂಟಿ: ವೇತನ ಹೆಚ್ಚಳವಿಲ್ಲ

Published:
Updated:

ನವದೆಹಲಿ(ಪಿಟಿಐ): ವೇತನ ಪರಿಷ್ಕರಣೆ ಮತ್ತು ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವುದರಿಂದ ಉಂಟಾಗುವ ಹೆಚ್ಚುವರಿ ವೆಚ್ಚವನ್ನು ಭರಿಸುವ ಸಾಮರ್ಥ್ಯ ಎಚ್‌ಎಂಟಿ ಸಮೂಹದ ಕಂಪೆನಿಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.ದಾಳಿ ಬೆದರಿಕೆ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಯಬಾ, ಇಂಡಿಯನ್ ಮುಜಾಹಿದ್ದೀನ್ ಮತ್ತು ಎರಡು ಸಿಖ್ ಭಯೋತ್ಪಾದಕ ಸಂಘಟನೆಗಳು ಭಾರತದಲ್ಲಿ ದಾಳಿ ನಡೆಸುವ ಬೆದರಿಕೆ ಹಾಕಿರುವ ಬಗ್ಗೆ  ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ಗೃಹ ಖಾತೆಯ ರಾಜ್ಯ ಸಚಿವ ಠಾಕೂರ್ ಪಿ.ಎನ್. ಸಿಂಗ್ ಅವರು ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry