ಶನಿವಾರ, ಜೂನ್ 12, 2021
28 °C

ಎಚ್‌ಎಎಲ್ನ ಹೊಸ ಸಿಎಂಡಿ ಆರ್. ಕೆ ತ್ಯಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಹೊಸ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ (ಸಿಎಂಡಿ) ಆರ್. ಕೆ. ತ್ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಇವರು ಪವನ್ ಹಂಸ ಹೆಲಿಕಾಪ್ಟರ್ ಲಿಮಿಟೆಡ್‌ನ `ಸಿಎಂಡಿ~ ಆಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.