ಎಚ್‌ಡಿಎಫ್‌ಸಿ: ರೂ. 1,199 ಕೋಟಿ ನಿವ್ವಳ ಲಾಭ

7

ಎಚ್‌ಡಿಎಫ್‌ಸಿ: ರೂ. 1,199 ಕೋಟಿ ನಿವ್ವಳ ಲಾಭ

Published:
Updated:

ಬೆಂಗಳೂರು: ಸೆಪ್ಟೆಂಬರ್ 30ಕ್ಕೆ ಕೊನೆಗೊಂಡ ಪ್ರಸಕ್ತ ಹಣಕಾಸು ವರ್ಷದ ಎರಡನೆಯ ತ್ರೈಮಾಸಿಕ ಅವಧಿಯಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ರೂ. 1,199 ಕೋಟಿ ನಿವ್ವಳ ಲಾಭ ದಾಖಲಿಸಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ನಿವ್ವಳ ಲಾಭ ಶೇ 31ರಷ್ಟು ಪ್ರಗತಿ ದಾಖಲಿಸಿದೆ. ಬ್ಯಾಂಕಿನ ಒಟ್ಟು ವರಮಾನ ಈ ಅವಧಿಯಲ್ಲಿ 7,929 ಕೋಟಿಗಳಷ್ಟಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 37ರಷ್ಟು ಏರಿಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry