ಮಂಗಳವಾರ, ಮೇ 11, 2021
25 °C

ಎಚ್‌ಡಿಎಫ್‌ಸಿ ಲಾಭ ರೂ.1453 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ `ಎಚ್‌ಡಿಎಫ್‌ಸಿ~ ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದ (2011-12) ನಾಲ್ಕನೇ ತ್ರೈಮಾಸಿಕದಲ್ಲಿ ರೂ.1,453 ಕೋಟಿ ನಿವ್ವಳ ಲಾಭ ಗಳಿಸಿದೆ.

 

ಬ್ಯಾಂಕ್‌ನ ಒಟ್ಟು ವರಮಾನ  2010-11ನೇ ಸಾಲಿಗೆ ಹೋಲಿಸಿದರೆ 2011-12ರಲ್ಲಿ ಶೇ. 19ರಷ್ಟು ಏರಿಕೆಯಾಗಿ, ರೂ.17,540 ಕೋಟಿ ಮುಟ್ಟಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.