ಎಚ್‌ಡಿಕೆ ಹುಟ್ಟುಹಬ್ಬಕ್ಕೆ ಆರೋಗ್ಯ ತಪಾಸಣೆ

7

ಎಚ್‌ಡಿಕೆ ಹುಟ್ಟುಹಬ್ಬಕ್ಕೆ ಆರೋಗ್ಯ ತಪಾಸಣೆ

Published:
Updated:

ರಾಮನಗರ: `ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ವೆಚ್ಚಗಳು ದುಬಾರಿಯಾಗುತ್ತಿವೆ. ಹಾಗಾಗಿ ಸಂಘಸಂಸ್ಥೆಗಳು ಆಯೋಜಿಸುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಜನಸಾಮಾನ್ಯರು  ಪಡೆದುಕೊಳ್ಳಬೇಕು' ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕೆ. ದೇವೆಗೌಡ ತಿಳಿಸಿದರು.ಎಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಅಶ್ವತ್ಥ್ ಅವರೂ ಈ ಸಂದರ್ಭದಲ್ಲಿ ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry