ಗುರುವಾರ , ಜೂನ್ 24, 2021
25 °C

ಎಟಿಎಂನಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಐಎಎನ್‌ಎಸ್‌): ಮಾನಸಿಕ ಅಸ್ವಸ್ಥೆ ಮಹಿಳೆ ಮೇಲೆ ದುಷ್ಕರ್ಮಿ­ಯೊಬ್ಬ ಅತ್ಯಾಚಾರ­ವೆಸಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ನಾಜಿರಂಗ್‌ ಪ್ರದೇಶದ  ಎಟಿಎಂ ಕೇಂದ್ರ­ದಲ್ಲಿ ಬುಧವಾರ ಮುಂಜಾನೆ ನಡೆದಿದೆ.ಅರಿವಿಲ್ಲದೇ ಎಲ್ಲೆಂದರಲ್ಲಿ ಅಡ್ಡಾಡುತ್ತಿದ್ದ  ಮಾನಸಿಕ ಅಸ್ವಸ್ಥ ಮಹಿಳೆಯನ್ನು ಎಟಿಎಂ ಕೇಂದ್ರದೊಳಗೆ ಕರೆದೊಯ್ದು ದುಷ್ಕರ್ಮಿಯೊಬ್ಬ ಅತ್ಯಾಚಾರ ಎಸಗಿದ. ಈ ವೇಳೆ ಎಟಿಎಂನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.