ಬುಧವಾರ, ನವೆಂಬರ್ 13, 2019
28 °C

ಎನ್‌ಇಇಟಿ ಮುಂದಕ್ಕೆ

Published:
Updated:

ಬೆಂಗಳೂರು: ವೈದ್ಯಕೀಯ/ದಂತ ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ ಮೇ 5ರಂದು ನಡೆಯಬೇಕಿದ್ದ ರಾಷ್ಟ್ರೀಯ ಅರ್ಹತಾ, ಪ್ರವೇಶ ಪರೀಕ್ಷೆಯನ್ನು (ಎನ್‌ಇಇಟಿ)  ಮೇ 18ಕ್ಕೆ ಮುಂದೂಡಲಾಗಿದೆ.

ಪ್ರತಿಕ್ರಿಯಿಸಿ (+)