ಎನ್ಐಎ ಮುಖ್ಯಸ್ಥ ತೀವ್ರ ಅಸ್ವಸ್ಥ
ಕೊಚ್ಚಿ (ಐಎಎನ್ಎಸ್): ರಾಷ್ಟ್ರೀಯ ತನಿಖಾ ತಂಡದ (ಎನ್ಐಎ) ಮೊದಲ ಮುಖ್ಯಸ್ಥ ರಾಧಾ ವಿನೋದ್ ರಾಜು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿರುವ ರಾಜು ಅವರಿಗೆ ಒಂದು ವರ್ಷದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.