ಎನ್‌ಟಿಟಿಸಿ: ಸಭೆ ಕರೆಯಲು ಆಗ್ರಹ

7

ಎನ್‌ಟಿಟಿಸಿ: ಸಭೆ ಕರೆಯಲು ಆಗ್ರಹ

Published:
Updated:

ಹೈದರಾಬಾದ್ (ಪಿಟಿಐ): ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ಸ್ಥಾಪನೆ ನಿರ್ಧಾರವನ್ನು ತಡೆಹಿಡಿಯುವಂತೆ ಕೇಂದ್ರ ಸರ್ಕಾರವನ್ನು ಕೋರಿರುವ ಬಿಜೆಪಿಯು  ಈ ವಿಚಾರದ ಕುರಿತು ಚರ್ಚಿಸಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿ ಅವರನ್ನು ಆಗ್ರಹಿಸಿದೆ.`ಎನ್‌ಸಿಟಿಸಿ ಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಏಕಪಕ್ಷೀಯವಾದುದು~ ಎಂದು ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಹೇಳಿದ್ದಾರೆ.ಭಯೋತ್ಪಾದನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಹತ್ತಿಕ್ಕಬೇಕು ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry