ನವದೆಹಲಿ (ಪಿಟಿಐ): ದ್ವಿಪಕ್ಷೀಯ ವಾಣಿಜ್ಯ ವಹಿವಾಟು ಉತ್ತೇಜಿಸುವ ನಿಟ್ಟಿನಲ್ಲಿ ಭಾರತ ಪಾಕಿಸ್ತಾನಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್ಡಿಐ) ಬುಧವಾರ ಅನುಮತಿ ನೀಡಿದೆ.

ದೇಶದ ರಕ್ಷಣೆ, ಬಾಹ್ಯಾಕಾಶ, ಅಣು ಶಕ್ತಿ ಕ್ಷೇತ್ರ ಹೊರತುಪಡಿಸಿ ಇತರೆ ವಲಯಗಳಲ್ಲಿ ಪಾಕ್ ಮೂಲಕ ಉದ್ಯಮಿಗಳೂ ಮತ್ತು ಕಾರ್ಪೊರೇಟ್ ಸಂಸ್ಥೆಗಳು `ಎಫ್ಡಿಐ~ ಮೂಲಕ ಹೂಡಿಕೆ ಮಾಡಬಹುದು. ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ (ಎಫ್ಐಪಿಬಿ) ಇಂತಹ ಪ್ರಸ್ತಾವಗಳನ್ನು ಪರಿಶೀಲಿಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಎಫ್ಐಪಿಬಿ~ ಮೂಲಕ ಈಗಾಗಲೇ ಬಾಂಗ್ಲಾದೇಶಕ್ಕೆ `ಎಫ್ಡಿಐ~ಗೆ ಅವಕಾಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.