ಸೋಮವಾರ, ಜೂನ್ 14, 2021
27 °C

ಎರಡನೇ ದಿನವೂ ಸಲ್ಲಿಕೆಯಾಗದ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡನೇ ದಿನವಾದ ಗುರುವಾರ (ಮಾ. 20) ಸಹ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆ ಆಗಿಲ್ಲ.



ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಗೆ ಈವರೆಗೆ ಯಾವುದೇ ಉಮೇದುವಾರರು ನಾಮಪತ್ರ ಸಲ್ಲಿಸಿರುವುದಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.