ಶನಿವಾರ, ಜೂನ್ 12, 2021
28 °C

ಎರಡು ದಿನ ಶ್ರೀರಾಮುಲು ಉಪವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಮತ್ತು ಡಾ.ಡಿ.ಎಂ. ನಂಜುಂಡಪ್ಪ ಸಮಿತಿ ನೀಡಿರುವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬಿಎಸ್‌ಆರ್ ಪಕ್ಷದ ಅಧ್ಯಕ್ಷ ಬಿ. ಶ್ರೀರಾಮುಲು ಅವರು ಮಂಗಳವಾರ ಮತ್ತು ಬುಧವಾರ ಉಪವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಈ ಆಂದೋಲನದಲ್ಲಿ ಶ್ರೀರಾಮುಲು ಅವರು ಸರ್ಕಾರಕ್ಕೆ 108 ಪ್ರಶ್ನೆಗಳನ್ನು ಕೇಳಲಿದ್ದಾರೆ.

`ಡಾ. ನಂಜುಂಡಪ್ಪ ವರದಿ ಅನುಷ್ಠಾನಗೊಳ್ಳುವುದು ಯಾವಾಗ? ಸಂವಿಧಾನದ 371ನೇ ವಿಧಿ ಅನ್ವಯ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದು ಯಾವಾಗ?~ ಎಂದು ಅವರು ಪ್ರಶ್ನಿಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.