ಗುರುವಾರ , ಮೇ 6, 2021
27 °C

ಎರಡು ರೈಲುಗಳಿಗೆ ಹೆಚ್ಚುವರಿ ಬೋಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮೈಸೂರು- ತೂತ್ತುಕುಡಿ ಹಾಗೂ ಮೈಸೂರು-ಮೈಲಾದುತರೈ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿಯಾಗಿ ಎರಡನೇ ದರ್ಜೆಯ ಬೋಗಿಯನ್ನು ಅಳವಡಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.