ಮಂಗಳವಾರ, ಜನವರಿ 28, 2020
20 °C

ಎಲ್ಲೆಡೆ ಒಣಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬುಧವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 9.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)