ಎಲ್ಲೆಡೆ ಒಣ ಹವೆ

7

ಎಲ್ಲೆಡೆ ಒಣ ಹವೆ

Published:
Updated:

ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದ್ದು, ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 11.01ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ  ಒಣಹವೆ ಮುಂದುವರೆ ಯಲಿದೆ ಎಂದು ಹವಾಮಾನ ಇಲಾಖೆ ಈ ಸಂಬಂಧ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry