ಶುಕ್ರವಾರ, ಮೇ 14, 2021
32 °C

ಎಲ್‌ಟಿಟಿಇ ಶಿಬಿರ ಇಲ್ಲ: ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): `ತಮಿಳುನಾಡಿನಲ್ಲಿ ನಿಷೇಧಿತ ಎಲ್‌ಟಿಟಿಇ ಸಂಘಟನೆಗಳು ಇವೆ ಎಂದು ಶ್ರೀಲಂಕಾದ ಮಾಧ್ಯಮದಲ್ಲಿ ಪ್ರಕಟವಾಗಿರುವ ವರದಿ ಸಂಪೂರ್ಣ ಆಧಾರರಹಿತ~ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ.

`ತಮಿಳುನಾಡಿನಲ್ಲಾಗಲೀ ಅಥವಾ ರಾಷ್ಟ್ರದ ಬೇರಾವುದೇ ತಾಣದಲ್ಲಾಗಲೀ ಎಲ್‌ಟಿಟಿಇ ಶಿಬಿರ ಇಲ್ಲ~ ಎಂದು ಗೃಹ ಸಚಿವ ಪಿ.ಚಿದಂಬರಂ ಸುದ್ದಿಗೋಷ್ಠಿ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.