ಮಂಗಳವಾರ, ಜೂನ್ 15, 2021
27 °C

ಎಲ್‌ಪಿಜಿ ಗ್ರಾಹಕರ ಬವಣೆ ನೀಗಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇತ್ತೀಚೆಗೆ ಪದೇ ಪದೇ ಎಲ್‌ಪಿಜಿ ಅನಿಲ ಸಾಗಣೆ ವಾಹನಗಳ ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಅದರಿಂದಾಗಿ ಅನಿಲ ಬಳಕೆದಾರರಿಗೆ ತೊಂದರೆ ಆಗುತ್ತಿದೆ.



ವಾಹನಗಳ ಮಾಲೀಕರು ಮತ್ತು ತೈಲ ಕಂಪೆನಿಗಳು ಮತ್ತು ಸರ್ಕಾರ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ವಿಷಯದಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.  ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಸರ್ಕಾರ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಸೂಚಿಸಬೇಕು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.