ಎ.ಸಂಜೀವ ರೆಡ್ಡಿ ನಿಧನ

ಬೆಂಗಳೂರು: ನಗರದ ‘ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್’ನ ನಿವೃತ್ತ ವಿಜ್ಞಾನಿ ಎ. ಸಂಜೀವ ರೆಡ್ಡಿ (65) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಶನಿವಾರ ಮಧ್ಯಾಹ್ನ 3 ಗಂಟೆಗೆ ತುಮಕೂರಿನ ಮಧುಗಿರಿಯ ಬೆಡತೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೃತರ ಕುಟುಂಬದವರ ಸಂಪರ್ಕಕ್ಕೆ – 9008353536
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.