ಎಸ್.ಎಂ.ಕೃಷ್ಣ ಭೇಟಿ ಮಾಡಿದ ವಿಶ್ವನಾಥ್

7

ಎಸ್.ಎಂ.ಕೃಷ್ಣ ಭೇಟಿ ಮಾಡಿದ ವಿಶ್ವನಾಥ್

Published:
Updated:

ಬೆಂಗಳೂರು: ಮೈಸೂರು ಸಂಸದ ಎಚ್.ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಗುರುವಾರ ಅವರ ಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಕೇಂದ್ರ ಸಚಿವ ಸ್ಥಾನಕ್ಕೆ ಕೃಷ್ಣ ಅವರು ರಾಜೀನಾಮೆ ಕೊಟ್ಟ ನಂತರ ಅವರನ್ನು ವಿಶ್ವನಾಥ್ ಇದೇ ಮೊದಲು ಭೇಟಿ ಮಾಡಿರುವುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry