ಸೋಮವಾರ, ಜನವರಿ 27, 2020
26 °C

ಎಸ್ಮಾ ಕಾಯ್ದೆ ಮಾರಕ: ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಸರ್ಕಾರಿ ನೌಕರರ ಪಾಲಿಗೆ ಮಾರಕ­ವಾಗಿದೆ. ಈ ಕಾಯ್ದೆ ಜಾರಿಯಿಂದ ನೌಕರರಿಗೆ ಗಲ್ಲಿಗೇರಿಸಿದ ರೀತಿ ಶಿಕ್ಷೆ ವಿಧಿಸಿದಂತಾಗುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದರು.ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉತ್ತರ ಕರ್ನಾಟಕ ನೌಕರ­ರ ಕ್ಷೇಮಾಭಿವೃದ್ದಿ ಸಂಘದ ಉದ್ಘಾ­ಟನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪ್ರತಿಕ್ರಿಯಿಸಿ (+)