ಎಸ್.ಸುಬ್ಬರಾವ್ ನಿಧನ
ಬೆಂಗಳೂರು: ನಿವೃತ್ತ ರಾಜ್ಯ ಲೆಕ್ಕಪತ್ರ ಉಪ ನಿಯಂತ್ರಕ ಎಸ್.ಸುಬ್ಬರಾವ್ (95) ಸೋಮವಾರ ನಿಧನರಾದರು.
ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಿಗ್ಗೆ 4.15 ಕ್ಕೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಅವರು ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಚಾಮರಾಜಪೇಟೆಯ ಸ್ಮಶಾನದಲ್ಲಿ ಸೋಮವಾರ ಮಧ್ಯಾಹ್ನ ನಡೆಯಿತು. ಮೃತರ ಕುಟುಂಬದವರ ಸಂಪರ್ಕಕ್ಕೆ- 98454 52700
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.