ಎಸ್ಸೆಸ್ಸೆಲ್ಸಿ: ಕನ್ನಡದಲ್ಲಿ 125 ಅಂಕ

7

ಎಸ್ಸೆಸ್ಸೆಲ್ಸಿ: ಕನ್ನಡದಲ್ಲಿ 125 ಅಂಕ

Published:
Updated:

ಮಂಡ್ಯ: ನಾಗಮಂಗಲ ತಾಲ್ಲೂಕು ದೇವಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲಾ ವಿಭಾಗ) ವಿದ್ಯಾರ್ಥಿನಿ ರೋಜಾ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ್ದಾರೆ. ಈ ವಿದ್ಯಾರ್ಥಿನಿ ಒಟ್ಟು 571 ಅಂಕ (ಶೇ 91.36) ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಮಂಡ್ಯ ತಾಲ್ಲೂಕು ತಿಮ್ಮನ ಹೊಸೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ಸುಮಾ, ಕನ್ನಡ ಭಾಷಾ ವಿಷಯದಲ್ಲಿ 124 ಅಂಕ ಗಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry