ನ್ಯೂಯಾರ್ಕ್ (ಪಿಟಿಐ): ಎಸ್ಯುವಿ (ಸ್ಪೋರ್ಟ್ ಯುಟಿಲಿಟಿ ವೆಹಿಕಲ್) ಡಿಕ್ಕಿ ಹೊಡೆದ ಪರಿಣಾಮ ಭಾರತ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನ್ಯೂಯಾರ್ಕ್ನಲ್ಲಿ ನಡೆದಿದೆ.

ನ್ಯೂಯಾರ್ಕ್ನಲ್ಲಿ ಅಗ್ನಿಶಾಮಕ ಸುರಕ್ಷಿತ ವಿಭಾಗದ ನಿರ್ದೇಶಕರಾಗಿ ಇತ್ತೀಚೆಗೆ ಕೆಲಸಕ್ಕೆ ಸೇರಿದ್ದ ಭಾರತದ ಕುಮಾರ್ ರಂಗನಾಥ್ ಮೃತಪಟ್ಟವರು. ರಂಗನಾಥ್ ಶುಕ್ರವಾರ ಸಿಟಿ ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದಾಗ ಎಸ್ಯುವಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತ ನಡೆಸಿ ವಾಹನ ನಿಲ್ಲಿಸದೇ ಪರಾರಿಯಾದ ವಾಹನವನ್ನು ಕಪ್ಪು ಬಣ್ಣದ ಎಸ್ಯುವಿ ಎಂದು ಪ್ರತ್ಯಕ್ಷದರ್ಶಿಗಳು ಗುರುತಿಸಿದ್ದಾರೆ. ಆದರೆ ವಾಹನದ ಸಂಖ್ಯೆಯನ್ನು ಬರೆದುಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.