ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಹಾಗೂ ಕರ್ನಾಟಕ ಸರ್ಕಾರ ಶಿಫಾರಸು ಮಾಡಿದ ಕ್ರಮ ಏಕಪಕ್ಷೀಯ.

ಕೆಂಪೇಗೌಡರು ಯಲಹಂಕದ ನಾಡ ಪ್ರಭುಗಳಷ್ಟೇ. ಅವರು ಇಡೀ ಕರ್ನಾಟಕವನ್ನು ಪ್ರತಿನಿಧಿಸಿದವರಲ್ಲ. ಕರ್ನಾಟಕದ ಎಲ್ಲ ಜನರೂ ಒಪ್ಪುವಂತಹ ಅಥವಾ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಹಿರಿಯರೊಬ್ಬರ ಹೆಸರನ್ನು ಇಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.