ಗುರುವಾರ , ಏಪ್ರಿಲ್ 15, 2021
31 °C

ಏರ್ ಇಂಡಿಯಾ: ಬೆಂಗಳೂರು-ಮಾಲ್ಡೀವ್ಸ್ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಮತ್ತು ಮಾಲ್ಡೀವ್ಸ್ ನಡುವೆ ವಾರದಲ್ಲಿ ನಾಲ್ಕು ದಿನ ಏರ್ ಇಂಡಿಯಾ ನೇರ ವಿಮಾನಯಾನ ಸೇವೆ ಲಭ್ಯವಿದೆ ಎಂದು ಕಂಪೆನಿ ಪ್ರಕಟಣೆ ತಿಳಿಸಿದೆ.

 

ಈ ಮೊದಲು ವಾರದಲ್ಲಿ ಏಳು ದಿನ ಈ ಸೇವೆ ಲಭ್ಯವಿತ್ತು. ಆದರೆ, ಕಾರ್ಯನಿರ್ವಹಣೆಗೆ ಸಂಬಂಧಪಟ್ಟ ಪ್ರಕ್ರಿಯೆಯಿಂದ ಆಗಸ್ಟ್ 31ರವರೆಗೆ ವಾರದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಮತ್ತು ಭಾನುವಾರ ಮಾತ್ರ ಈ ಸೇವೆ ಲಭ್ಯವಿದೆ ಎಂದು ಕಂಪೆನಿ ಹೇಳಿದೆ. ಹೆಚ್ಚಿನ ಮಾಹಿತಿಗಾಗಿ www. airindia.in ವೆಬ್ ತಾಣಕ್ಕೂ ಭೇಟಿ ನೀಡಲು ಕೋರಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.