ಐಎಎಸ್ ಅಧಿಕಾರಿ ವರ್ಗಾವಣೆ

ಸೋಮವಾರ, ಜೂಲೈ 22, 2019
27 °C

ಐಎಎಸ್ ಅಧಿಕಾರಿ ವರ್ಗಾವಣೆ

Published:
Updated:

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.ತುಷಾರ್ ಅವರಿಗೆ ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry