ಭಾನುವಾರ, ಏಪ್ರಿಲ್ 18, 2021
23 °C

ಐಎಫ್‌ಎಸ್ ಅಧಿಕಾರಿಗಳ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಫ್‌ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ದೀಪಕ್ ಶರ್ಮಾ ಅವರನ್ನು ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (ಜಾಗೃತದಳ)ಯಾಗಿ ನೇಮಕ ಮಾಡಲಾಗಿದೆ. ಬಿ.ಬಸಪ್ಪ ಅವರನ್ನು ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ) ಯಾಗಿ ನೇಮಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.