ಸೋಮವಾರ, ಮೇ 10, 2021
20 °C

ಐ.ಕೆ.ನಾಯಕ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಐ.ಕೆ.ನಾಯಕ್ (68) ಅವರು ಅಸ್ವಸ್ಥತೆಯಿಂದ ನಗರದಲ್ಲಿ ಶನಿವಾರ ರಾತ್ರಿ ನಿಧನರಾದರು.



ಮೃತರು ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಭಾನುವಾರ ಬೆಳಿಗ್ಗೆ 11ಕ್ಕೆ ನಡೆಯಲಿದೆ. ಕುಟುಂಬ ಸದಸ್ಯರ ಸಂಪರ್ಕಕ್ಕೆ ಮೊಬೈಲ್ ಸಂಖ್ಯೆ 98808 22533.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.