ಶನಿವಾರ, ಮೇ 15, 2021
23 °C

ಐಟಿ ಇಲಾಖೆಗೆ ಹೊಸ ಹೆಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಐಎಎನ್‌ಎಸ್): ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ-ಮಾನ್ಯತೆ ನೀಡುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆ(ಡಿಐಟಿ)ಗೆ `ಎಲೆಕ್ಟ್ರಾ ನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ~ (ಡಿಇಐಟಿವೈ) ಎಂದು ಮರುನಾಮಕರಣ ಮಾಡಲಾಗುತ್ತಿದೆ.ಈ ಮರುನಾಮಕರಣ ಪ್ರಕ್ರಿಯೆಗೆ ಕೇಂದ್ರ ಸಂಪರ್ಕ ಖಾತೆ ಸಚಿವ ಕಪಿಲ್ ಸಿಬಲ್ ಗುರುವಾರ ವಿದ್ಯುಕ್ತ ಚಾಲನೆ ನೀಡಲಿದ್ದಾರೆ ಎಂದು ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಬುಧವಾರ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.