ಸೋಮವಾರ, ಮಾರ್ಚ್ 1, 2021
24 °C

ಐದು ಜಿ.ಪಂ.ಗಳಿಗೆ ಫೆ. 20 ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐದು ಜಿ.ಪಂ.ಗಳಿಗೆ ಫೆ. 20 ಚುನಾವಣೆ

ಬೆಂಗಳೂರು: ಬೀದರ್‌, ಕಲಬುರ್ಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲಾ ಪಂಚಾಯಿತಿಗಳಿಗೆ ಫೆಬ್ರುವರಿ 20ರಂದೇ ಮತದಾನ ನಡೆಯಲಿದೆ.ಈ ಜಿಲ್ಲಾ ಪಂಚಾಯಿತಿಗಳ ಚುನಾವಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ನ ಕಲಬುರ್ಗಿ ಪೀಠ ಶುಕ್ರವಾರ ತೆರವುಗೊಳಿಸಿದೆ.ಹಾಗಾಗಿ, ಇವುಗಳಿಗೆ ಎರಡನೆಯ ಹಂತದಲ್ಲೇ ಚುನಾವಣೆ ನಡೆಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ‘ಪ್ರಜಾವಾಣಿ’ಗೆ ತಿಳಿಸಿದರು.ಬೀದರ್‌ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಡೆಯಾಜ್ಞೆ ಇದ್ದು, ಅದರ ತೆರವಿಗೆ ಪ್ರಯತ್ನಿಸಲಾಗುವುದು ಎಂದು  ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.