ಮಂಗಳವಾರ, ಮಾರ್ಚ್ 2, 2021
31 °C

ಐಷಾರಾಮಿ ಜೀವನ ನಡೆಸುತ್ತ ಗ್ರಾಮ ಸ್ವರಾಜ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐಷಾರಾಮಿ ಜೀವನ ನಡೆಸುತ್ತ ಗ್ರಾಮ ಸ್ವರಾಜ್ಯ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ತಿನವರು ಮಹಾತ್ಮ ಗಾಂಧೀಜಿ ಮತ್ತು ನೆಹರೂ ಅವರ ವಿಚಾರಧಾರೆಯ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಆದರೆ ಕಾಂಗ್ರೆಸ್ಸಿಗರು ಇದಕ್ಕೆ ತಿಲಾಂಜಲಿ ಇಟ್ಟಿದ್ದಾರೆ.  ಐಷಾರಾಮಿ ಜೀವನ ನಡೆಸುತ್ತ ಗ್ರಾಮ ಸ್ವರಾಜ್ಯ, ಸಮಾನತೆಯ ಬಗ್ಗೆ ಮಾತನಾಡುತ್ತಾರೆ

–ತೇಜಸ್ವಿನಿ ಗೌಡ, ಬಿಜೆಪಿ ನಾಯಕಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.