ಬುಧವಾರ, ಜನವರಿ 29, 2020
29 °C

ಒಂದು ಕೋಟಿ ಪ್ಯಾಕೇಜ್‌ ಉದ್ಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾನ್ಪುರ (ಪಿಟಿಐ): 12ಕ್ಕೂ ಹೆಚ್ಚು ಐಐಟಿ (ಭಾರತೀಯ ತಾಂತ್ರಿಕ ಸಂಸ್ಥೆ) ಕಾನ್ಪುರದ ವಿದ್ಯಾರ್ಥಿಗಳು ಇಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಒಂದು ಕೋಟಿಗೂ ಹೆಚ್ಚು ಸಂಬಳದ ಪ್ಯಾಕೇಜ್‌ವುಳ್ಳ ಉದ್ಯೋಗ ಪಡೆದುಕೊಂಡಿದ್ದಾರೆ.12ಕ್ಕೂ ಹೆಚ್ಚು ವಿದ್ಯಾರ್ಥಿಗಳು 30 ರಿಂದ 75ಲಕ್ಷ ವಾರ್ಷಿಕ ಪ್ಯಾಕೇಜ್‌ ಇರುವ ಉದ್ಯೋಗಗಳನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಐಐಟಿ ಉದ್ಯೋಗ ಕೇಂದ್ರದ  ಮುಖ್ಯಸ್ಥ ವಿಮಲ್‌ ಕುಮಾರ್‌ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)