ಗುರುವಾರ , ಜೂನ್ 24, 2021
27 °C

ಒಇಸಿಡಿಗೆ ಭಾರತದ ಮಹಿಳಾ ಅಧಿಕಾರಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕಪ್ಪು ಹಣದ ವಿರುದ್ಧ ನೀತಿ ರೂಪಿಸುವ ಜಾಗತಿಕ ಹಣಕಾಸು ಮಂಡಳಿಯ (ಒಇಸಿಡಿ) ಪ್ರಮುಖ ವಿಭಾಗದ ಮುಖ್ಯಸ್ಥರಾಗಿ ಭಾರತದ ಹಿರಿಯ ಐಆರ್‌ಎಸ್ ಅಧಿಕಾರಿ ಮೋನಿಕಾ ಭಾಟಿಯಾ ಅವರನ್ನು ನೇಮಕ ಮಾಡಲಾಗಿದೆ.1990ರ ತಂಡದ ಭಾರತೀಯ ಕಂದಾಯ ಸೇವೆಯ ಅಧಿಕಾರಿಯಾಗಿರುವ ಮೋನಿಕಾ, ಪ್ಯಾರಿಸ್ ಮೂಲದ ತೆರಿಗೆ ನೀತಿ ಮತ್ತು ಆಡಳಿತ ಕೇಂದ್ರದ (ಸಿಟಿಪಿಎ) ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.