ಸೋಮವಾರ, ಅಕ್ಟೋಬರ್ 21, 2019
24 °C

ಒಎಂಸಿ: ಸಂಕೇತ

Published:
Updated:

ಹೈದರಾಬಾದ್: ಓಬಳಾಪುರಂ ಮೈನಿಂಗ್‌ನ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯ, ಗುರುವಾರ ಈ ಪ್ರಕರಣಗಳಿಗೆ `ಸಿಸಿ 10/12~ ಎಂಬ ಸಂಖ್ಯೆ (ಸಂಕೇತ) ನೀಡಿದೆ. ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಅವರ ಭಾವ ಶ್ರೀನಿವಾಸ ರೆಡ್ಡಿ, ಆಂಧ್ರ ಪ್ರದೇಶದ ಐಎಎಸ್ ಅಧಿಕಾರಿಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ತನಿಖಾ ಸಂಸ್ಥೆಯು ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)