ಗುರುವಾರ , ಮೇ 13, 2021
16 °C

ಒಡಿಶಾ : ಗುಂಡಿಕ್ಕಿ ಶಾಸಕನ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಭುವನೇಶ್ವರ , (ಐಎಎನ್ಎಸ್): ಶಾಸಕ ಹಾಗೂ ಅವರ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬನನ್ನು ಗುಂಡಿಕ್ಕಿ ಸಾಯಿಸಿದ ದಾರುಣ ಘಟನೆ ನಬ್ರಂಗಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 

 

 

 

 

ಬಿಜು ಜನತಾದಳ  (ಬಿಜೆಡಿ) ಶಾಸಕ ಜಗಬಂಧು ಮಝಿ ಹಾಗೂ ಅವರ ಖಾಸಗಿ ಭದ್ರತಾ ಸಿಬ್ಬಂದಿಯನ್ನು ಇಲ್ಲಿನ ನಬ್ರಂಗಪುರ ಜಿಲ್ಲೆಯ ಜನನಿಬೀಡ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 ಅಪರಾಧಿಯ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.