ಸೋಮವಾರ, ಅಕ್ಟೋಬರ್ 21, 2019
25 °C

ಒಡಿಶಾ: ಹಕ್ಕಿ ಜ್ವರ ಪತ್ತೆ

Published:
Updated:

ಭುವನೇಶ್ವರ: ಒಡಿಶಾದ ಕರಾವಳಿಯ ಖುರ್ದ್ ಜಿಲ್ಲೆಯಲ್ಲಿ ಹಕ್ಕಿಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಜ್ವರದ ಬಗ್ಗೆ ಭಯಪಡದಂತೆ ಜನರಲ್ಲಿ ಮನವಿ ಮಾಡಿದೆ.`ಸಮಸ್ಯೆಯನ್ನು ಸ್ಥಳೀಯವಾಗಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬೆಳವಣಿಗೆಯಿಂದ ಜನರು ಆತಂಕ ಪಡುವ ಅಗತ್ಯವಿಲ್ಲ~ ಎಂದು ಉನ್ನತ ಮೂಲಗಳು ತಿಳಿಸಿವೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)