ಮಂಗಳವಾರ, ನವೆಂಬರ್ 12, 2019
28 °C

ಒಣಹವೆ ಮುಂದುವರಿಕೆ

Published:
Updated:

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 42.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಪ್ರತಿಕ್ರಿಯಿಸಿ (+)