ಗುರುವಾರ , ನವೆಂಬರ್ 21, 2019
27 °C

ಒಣಹವೆ ಮುಂದುವರಿಕೆ

Published:
Updated:

ಬೆಂಗಳೂರು: ಶನಿವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 41.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉ.ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರತಿಕ್ರಿಯಿಸಿ (+)