ಭಾನುವಾರ, ನವೆಂಬರ್ 17, 2019
28 °C

ಒಣಹವೆ ಮುಂದುವರಿಕೆ

Published:
Updated:
ಒಣಹವೆ ಮುಂದುವರಿಕೆ

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ.  ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

ಗುಲ್ಬರ್ಗ ಜಿಲ್ಲೆಯ ಸುಲೆಪೇಟೆಯಲ್ಲಿ ಒಂದು ಸೆ.ಮೀ.ಮಳೆಯಾಗಿದೆ.ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 40.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)