ಶನಿವಾರ, ಜನವರಿ 25, 2020
28 °C

ಒಣಹವೆ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಣಹವೆ ಮುಂದು­ವರಿ­ದಿದೆ. ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 8.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆ ಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿ­ಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)